ವಿಮೋಚನಕಾಂಡ 30:31 - ಕನ್ನಡ ಸಮಕಾಲಿಕ ಅನುವಾದ31 ನೀನು ಇಸ್ರಾಯೇಲರಿಗೆ: ‘ತಲತಲಾಂತರಗಳಲ್ಲಿ ಇದು ನನಗೆ ಪರಿಶುದ್ಧವಾದ ಅಭಿಷೇಕ ಎಣ್ಣೆಯಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನೀನು ಇಸ್ರಯೇಲರಿಗೆ, ‘ನೀವು ಮತ್ತು ನಿಮ್ಮ ಸಂತತಿಯವರು ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸತಕ್ಕದ್ದೇನಂದರೆ - ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಅಭಿಷೇಕತೈಲವೆಂದು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅಭಿಷೇಕತೈಲವು ಪವಿತ್ರವಾದದ್ದು. ಅದನ್ನು ಯಾವಾಗಲೂ ನನಗಾಗಿ ಮಾತ್ರವೇ ಉಪಯೋಗಿಸಬೇಕೆಂದು ಇಸ್ರೇಲರಿಗೆ ಹೇಳು. ಅಧ್ಯಾಯವನ್ನು ನೋಡಿ |