ವಿಮೋಚನಕಾಂಡ 30:6 - ಕನ್ನಡ ಸಮಕಾಲಿಕ ಅನುವಾದ6 ಅದನ್ನು ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾಸನದ ಮುಂದೆಯೂ ಇಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಜ್ಞಾಶಾಸನಗಳಿರುವ ಮಂಜೂಷದ ಮುಂದೆ ಇರುವ ತೆರೆಗೆ ಎದುರಾಗಿ ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಹಾಗು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಜ್ಞಾಶಾಸನಗಳ ಮಂಜೂಷದ ಮುಂದಣ ತೆರೆಗೆ ಎದುರಾಗಿ, ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ವಿಶೇಷ ಪರದೆಯ (ಒಡಂಬಡಿಕೆಯ ಪೆಟ್ಟಿಗೆಯನ್ನು ಆವರಿಸಿಕೊಂಡಿರುವ) ಮುಂಭಾಗದಲ್ಲಿ ಧೂಪವೇದಿಕೆಯನ್ನು ಇಡು. ಧೂಪವೇದಿಕೆಯು ಒಡಂಬಡಿಕೆ ಪೆಟ್ಟಿಗೆಯ ಕೃಪಾಸನದ ಮುಂಭಾಗದಲ್ಲಿರುವುದು. ಇದು ನಾನು ನಿನ್ನನ್ನು ಸಂಧಿಸುವ ಸ್ಥಳವಾಗಿದೆ. ಅಧ್ಯಾಯವನ್ನು ನೋಡಿ |