ವಿಮೋಚನಕಾಂಡ 31:7 - ಕನ್ನಡ ಸಮಕಾಲಿಕ ಅನುವಾದ7 “ದೇವದರ್ಶನದ ಗುಡಾರ, ಒಡಂಬಡಿಕೆಯ ಮಂಜೂಷ, ಅದರ ಮೇಲಿರುವ ಕರುಣಾಸನ, ಗುಡಾರದ ಎಲ್ಲಾ ಉಪಕರಣಗಳು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೇವದರ್ಶನದ ಗುಡಾರ, ಆಜ್ಞಾಶಾಸನಗಳಿರುವ ಮಂಜೂಷ, ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲ ಉಪಕರಣಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ, ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವದರ್ಶನಗುಡಾರ, ಒಡಂಬಡಿಕೆ ಪೆಟ್ಟಿಗೆ, ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು, ಅಧ್ಯಾಯವನ್ನು ನೋಡಿ |