ವಿಮೋಚನಕಾಂಡ 33:8 - ಕನ್ನಡ ಸಮಕಾಲಿಕ ಅನುವಾದ8 ಇದಾದ ಮೇಲೆ ಮೋಶೆಯು ಗುಡಾರದ ಬಳಿಗೆ ಹೊರಗೆ ಹೋಗುತ್ತಿರುವಾಗ ಜನರೆಲ್ಲರೂ ಎದ್ದು, ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವವರೆಗೆ ಅವನ ಹಿಂದೆ ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮೋಶೆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರು ಎದ್ದು ತಮ್ಮತಮ್ಮ ಡೇರೆಗಳ ಬಾಗಿಲಲ್ಲಿ ನಿಂತು ಮೋಶೆ ಆ ಗುಡಾರದೊಳಗೆ ಹೋಗುವ ತನಕ ಅವನ ಹಿಂದೆ ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮೋಶೆ ಆ ಡೇರೆಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಡೇರೆಗಳ ಬಾಗಲಲ್ಲಿ ನಿಂತು ಮೋಶೆಯು ಆ ಡೇರೆಯೊಳಕ್ಕೆ ಹೋಗುವತನಕ ಅವನ ಹಿಂದೆ ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮೋಶೆಯು ಆ ಗುಡಾರದೊಳಗೆ ಹೋಗುವಾಗ ಜನರೆಲ್ಲರೂ ಅವನನ್ನು ಗಮನಿಸುತ್ತಿದ್ದರು. ಜನರು ತಮ್ಮ ಡೇರೆಗಳ ದ್ವಾರಗಳಲ್ಲಿ ನಿಂತುಕೊಂಡು ಮೋಶೆಯು ದೇವದರ್ಶನಗುಡಾರಕ್ಕೆ ಪ್ರವೇಶಿಸುವವರೆಗೆ ಅವನನ್ನು ಗಮನಿಸುತ್ತಿದ್ದರು. ಅಧ್ಯಾಯವನ್ನು ನೋಡಿ |