ವಿಮೋಚನಕಾಂಡ 35:1 - ಕನ್ನಡ ಸಮಕಾಲಿಕ ಅನುವಾದ1 ಮೋಶೆಯು ಇಸ್ರಾಯೇಲರ ಸಮೂಹವನ್ನು ಒಟ್ಟುಗೂಡಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವ ದೇವರು ನಿಮಗೆ ಹೀಗೆ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೋಶೆ ಇಸ್ರಾಯೇಲರ ಸಮೂಹವನ್ನೆಲ್ಲಾ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮೋಶೆ ಇಸ್ರಯೇಲರ ಸಮಾಜವನ್ನೆಲ್ಲ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಸರ್ವೇಶ್ವರ ಹೀಗೆ ಆಜ್ಞಾಪಿಸಿದ್ದಾರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೋಶೆ ಇಸ್ರಾಯೇಲ್ಯರ ಸಮೂಹವನ್ನೆಲ್ಲಾ ಕೂಡ ಕರಿಸಿ ಅವರಿಗೆ - ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೋಶೆಯು ಇಸ್ರೇಲರನ್ನು ಒಟ್ಟಾಗಿ ಸೇರಿಸಿದನು. ಮೋಶೆ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ ಸಂಗತಿಗಳನ್ನು ನಾನು ಹೇಳುವೆನು: ಅಧ್ಯಾಯವನ್ನು ನೋಡಿ |