ವಿಮೋಚನಕಾಂಡ 35:11 - ಕನ್ನಡ ಸಮಕಾಲಿಕ ಅನುವಾದ11 “ದೇವದರ್ಶನದ ಗುಡಾರವನ್ನು, ಅದರ ಮೇಲ್ಹೊದಿಕೆಯನ್ನು, ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರು ಮಾಡಬೇಕಾದುವುಗಳು ಇವು: ದೇವದರ್ಶನದ ಗುಡಾರ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಮಾಡಬೇಕಾದವುಗಳು ಯಾವವಂದರೆ - ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪವಿತ್ರಗುಡಾರ, ಅದರ ಹೊರಗಿನ ಡೇರೆ, ಅದರ ಮೇಲ್ಹೊದಿಕೆಗಳು, ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು, ಅಧ್ಯಾಯವನ್ನು ನೋಡಿ |