ವಿಮೋಚನಕಾಂಡ 35:13 - ಕನ್ನಡ ಸಮಕಾಲಿಕ ಅನುವಾದ13 ಮೇಜನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೇಜು, ಅದರ ಕಂಬಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ನೈವೇದ್ಯದ ರೊಟ್ಟಿಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮೇಜು, ಅದರ ಗದ್ದಿಗೆಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ಕಾಣಿಕೆಯ ರೊಟ್ಟಿಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮೇಜು, ಅದರ ಕೋಲುಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ನೈವೇದ್ಯದ ರೊಟ್ಟಿಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮೇಜು ಮತ್ತು ಅದರ ಕೋಲುಗಳು, ಮೇಜಿನ ಮೇಲಿರುವ ಎಲ್ಲಾ ಉಪಕರಣಗಳು, ಮೇಜಿನ ಮೇಲಿರುವ ನೈವೇದ್ಯರೊಟ್ಟಿ, ಅಧ್ಯಾಯವನ್ನು ನೋಡಿ |