ವಿಮೋಚನಕಾಂಡ 35:15 - ಕನ್ನಡ ಸಮಕಾಲಿಕ ಅನುವಾದ15 ಧೂಪವೇದಿಯನ್ನು, ಅದರ ಕೋಲುಗಳನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಧೂಪವೇದಿ, ಅದರ ಕಂಬಗಳು, ಅಭಿಷೇಕ ತೈಲ, ಪರಿಮಳಧೂಪದ್ರವ್ಯ, ಗುಡಾರದ ಬಾಗಿಲಿನ ಪರದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಭಿಷೇಕ ತೈಲ, ಪರಿಮಳ ದ್ರವ್ಯ, ಗುಡಾರದ ಬಾಗಿಲಿನ ಪರದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅಭಿಷೇಕ ತೈಲ, ಪರಿಮಳ ಧೂಪದ್ರವ್ಯ, ಗುಡಾರದ ಬಾಗಲಿನ ಪರದೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಧೂಪವೇದಿ ಮತ್ತು ಅದರ ಕೋಲುಗಳು, ಅಭಿಷೇಕತೈಲ, ಪರಿಮಳಧೂಪ, ಪವಿತ್ರ ಗುಡಾರದ ಬಾಗಿಲಿನ ಪರದೆ, ಅಧ್ಯಾಯವನ್ನು ನೋಡಿ |