ವಿಮೋಚನಕಾಂಡ 35:24 - ಕನ್ನಡ ಸಮಕಾಲಿಕ ಅನುವಾದ24 ಬೆಳ್ಳಿ, ಕಂಚುಗಳ ಕಾಣಿಕೆಗಳನ್ನು ಅರ್ಪಿಸುವುದಕ್ಕೆ ಮನಸ್ಸಿದ್ದವರೆಲ್ಲರೂ ಯೆಹೋವ ದೇವರಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸಕ್ಕೋಸ್ಕರ ಜಾಲಿ ಮರವಿದ್ದವರು ಅದನ್ನು ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯಾರಲ್ಲಿ ಬೆಳ್ಳಿ ಇಲ್ಲವೇ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಯೆಹೋವನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯಾರಲ್ಲಿ ಬೆಳ್ಳಿ ಇಲ್ಲವೆ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಸರ್ವೇಶ್ವರನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯಾರಲ್ಲಿ ಬೆಳ್ಳಿ ಇಲ್ಲವೇ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಯೆಹೋವನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬೆಳ್ಳಿಯನ್ನಾಗಲಿ ತಾಮ್ರವನ್ನಾಗಲಿ ಕೊಡಲು ಬಯಸಿದವರು ಅದನ್ನು ಕೆಲಸಕ್ಕೋಸ್ಕರ ಯೆಹೋವನಿಗೆ ಕಾಣಿಕೆಯಾಗಿ ತಂದರು. ಜಾಲೀಮರವನ್ನು ಹೊಂದಿದವರು ಅದನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಟ್ಟರು. ಅಧ್ಯಾಯವನ್ನು ನೋಡಿ |