ವಿಮೋಚನಕಾಂಡ 35:28 - ಕನ್ನಡ ಸಮಕಾಲಿಕ ಅನುವಾದ28 ಸುಗಂಧದ್ರವ್ಯಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆಯನ್ನೂ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ದೀಪಕ್ಕೆ ಬೇಕಾದ ಎಣ್ಣೆಯನ್ನು ಹಾಗು ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನು ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ದೀಪಕ್ಕೆ ಬೇಕಾದ ಎಣ್ಣೆಯನ್ನು, ಅಭಿಷೇಕ ತೈಲಕ್ಕೆ ಮತ್ತು ಪರಿಮಳ ಧೂಪಕ್ಕೆ ಬೇಕಾದ ಸುಗಂಧ ದ್ರವ್ಯಗಳನ್ನು ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ದೀಪಕ್ಕೆ ಬೇಕಾದ ಎಣ್ಣೆಯನ್ನೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನೂ ತಂದುಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಜನರು ಸುಗಂಧದ್ರವ್ಯಗಳನ್ನೂ ಆಲಿವ್ ಎಣ್ಣೆಯನ್ನೂ ತಂದುಕೊಟ್ಟರು. ಈ ವಸ್ತುಗಳು ಪರಿಮಳಧೂಪ, ಅಭಿಷೇಕತೈಲ ಮತ್ತು ದೀಪಗಳಿಗೆ ಬೇಕಾದ ಎಣ್ಣೆ ಇವುಗಳನ್ನು ಮಾಡಲು ಉಪಯೋಗಿಸಲ್ಪಟ್ಟವು. ಅಧ್ಯಾಯವನ್ನು ನೋಡಿ |