ವಿಮೋಚನಕಾಂಡ 35:30 - ಕನ್ನಡ ಸಮಕಾಲಿಕ ಅನುವಾದ30 ಆಗ ಮೋಶೆಯು ಇಸ್ರಾಯೇಲರಿಗೆ, “ನೋಡಿರಿ, ಯೆಹೋವ ದೇವರು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ಆರಿಸಿಕೊಂಡಿದ್ದಾರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಮೋಶೆ ಇಸ್ರಯೇಲರಿಗೆ ಹೀಗೆಂದನು: “ಸರ್ವೇಶ್ವರ ಸ್ವಾಮಿ ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಹೆಸರಿಸಿ ಆಯ್ಕೆ ಮಾಡಿದ್ದಾರೆ. ನಯನವಿರಾದ ಕೆಲಸಗಳನ್ನು ನಿಯೋಜಿಸುವುದಕ್ಕೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಮತ್ತು ಮೋಶೆಯು ಇಸ್ರಾಯೇಲ್ಯರಿಗೆ ಹೀಗಂದನು - ವಿಚಿತ್ರವಾಗಿ ನಯವಾದ ಕೆಲಸಗಳನ್ನು ಕಲ್ಪಿಸುವದಕ್ಕೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಬಳಿಕ ಮೋಶೆಯು ಇಸ್ರೇಲರಿಗೆ ಹೀಗೆಂದನು: “ನೋಡಿರಿ, ಯೆಹೋವನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದಾನೆ. ಊರಿಯು ಹೂರನ ಮಗ. ಅಧ್ಯಾಯವನ್ನು ನೋಡಿ |