ವಿಮೋಚನಕಾಂಡ 35:32 - ಕನ್ನಡ ಸಮಕಾಲಿಕ ಅನುವಾದ32 ಚಿನ್ನ, ಬೆಳ್ಳಿ, ಕಂಚಿನಲ್ಲಿ ಕಲಾತ್ಮಕವಾದ ವಿನ್ಯಾಸಗಳ ಕೆಲಸವನ್ನು ಮಾಡುವುದರಲ್ಲಿಯೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸವನ್ನು ಮಾಡುವುದಕ್ಕೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಬೇರೆ ವಿವಿಧ ಶೃಂಗಾರದ ಕೆಲಸ ಮಾಡುವುದಕ್ಕೂ ಅವನನ್ನು ಆರಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಬೇರೆ ಸಕಲವಿಧವಾದ ಶೃಂಗಾರವಾದ ಕೆಲಸವನ್ನು ಮಾಡುವದಕ್ಕೂ ಯೆಹೋವನು ಯೆಹೂದಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಗೊತ್ತಾಗಿ ನೇವಿುಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅವನು ಅಂದವಾಗಿ ನಕ್ಷೆಮಾಡಿ, ಚಿನ್ನ, ಬೆಳ್ಳಿ ಮತ್ತು ತಾಮ್ರಗಳಿಂದ ವಸ್ತುಗಳನ್ನು ಮಾಡಬಲ್ಲನು. ಅಧ್ಯಾಯವನ್ನು ನೋಡಿ |