Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:4 - ಕನ್ನಡ ಸಮಕಾಲಿಕ ಅನುವಾದ

4 ಮೋಶೆಯು ಇಸ್ರಾಯೇಲರ ಇಡೀ ಸಮೂಹಕ್ಕೆ ಹೇಳಿದ್ದು: “ಯೆಹೋವ ದೇವರು ಆಜ್ಞಾಪಿಸಿದ್ದು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೋಶೆಯು ಇಸ್ರಾಯೇಲ್ಯರ ಸರ್ವಸಮೂಹಕ್ಕೆ ಹೀಗೆಂದನು: “ಯೆಹೋವನು ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೋಶೆ ಇಸ್ರಯೇಲರ ಇಡೀ ಸಮಾಜವನ್ನು ಉದ್ದೇಶಿಸಿ: “ಸರ್ವೇಶ್ವರನ ಆಜ್ಞೆ ಇದು: ನೀವು ನಿಮ್ಮ ನಿಮ್ಮ ಆಸ್ತಿಪಾಸ್ತಿಯಿಂದ ಸರ್ವೇಶ್ವರನಿಗೆ ಕಾಣಿಕೆಯನ್ನು ಕೊಡಬೇಕು. ಮನಃಪೂರ್ವಕವಾಗಿ ಕೊಡಬೇಕು. ಸರ್ವೇಶ್ವರನಿಗೆ ತರಬೇಕಾದಂಥ ಕಾಣಿಕೆಗಳು ಇವು: ಚಿನ್ನ, ಬೆಳ್ಳಿ, ತಾಮ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೋಶೆಯು ಇಸ್ರಾಯೇಲ್ಯರ ಸರ್ವಸಮೂಹಕ್ಕೆ ಹೀಗಂದನು :- ಯೆಹೋವನು ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೋಶೆಯು ಇಸ್ರೇಲರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:4
6 ತಿಳಿವುಗಳ ಹೋಲಿಕೆ  

ಸಬ್ಬತ್ ದಿನದಲ್ಲಿ ನೀವು ವಾಸಮಾಡುವ ಯಾವ ಮನೆಯಲ್ಲಿಯೂ ಬೆಂಕಿಯನ್ನು ಹೊತ್ತಿಸಬಾರದು,” ಎಂದು ಹೇಳಿದನು.


ನಿಮ್ಮಲ್ಲಿರುವದರಿಂದ ಯೆಹೋವ ದೇವರಿಗೆ ಕಾಣಿಕೆಯನ್ನು ಅರ್ಪಿಸಿರಿ. ಯಾರ‍್ಯಾರಿಗೆ ಇಷ್ಟವಿದೆಯೋ ಅವರು, “ಚಿನ್ನ, ಬೆಳ್ಳಿ, ಕಂಚು,


ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.


ಈ ಪ್ರಕಾರ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರು ಅದರಂತೆಯೇ ಮಾಡಿದರು.


ಒಡಂಬಡಿಕೆಯ ಮಂಜೂಷವನ್ನು ಅದರಲ್ಲಿ ಇಟ್ಟು, ಅದನ್ನು ನೀನು ಪರದೆಯಿಂದ ಮುಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು