ವಿಮೋಚನಕಾಂಡ 35:5 - ಕನ್ನಡ ಸಮಕಾಲಿಕ ಅನುವಾದ5 ನಿಮ್ಮಲ್ಲಿರುವದರಿಂದ ಯೆಹೋವ ದೇವರಿಗೆ ಕಾಣಿಕೆಯನ್ನು ಅರ್ಪಿಸಿರಿ. ಯಾರ‍್ಯಾರಿಗೆ ಇಷ್ಟವಿದೆಯೋ ಅವರು, “ಚಿನ್ನ, ಬೆಳ್ಳಿ, ಕಂಚು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀಲಿ, ಊದ, ಕಡುಗೆಂಪುವರ್ಣಗಳುಳ್ಳ ದಾರಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ನಿಮ್ಮನಿಮ್ಮೊಳಗೆ ಯೆಹೋವನಿಗೆ ಕಾಣಿಕೆಯನ್ನು ಎತ್ತಿ ಕೊಡಬೇಕು; ಮನಃಪೂರ್ವಕವಾಗಿ ಕಾಣಿಕೆಯನ್ನು ಕೊಡುವವರೇ ತರಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕಂದರೆ - ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ, ಅಧ್ಯಾಯವನ್ನು ನೋಡಿ |