ವಿಮೋಚನಕಾಂಡ 35:7 - ಕನ್ನಡ ಸಮಕಾಲಿಕ ಅನುವಾದ7 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳು, ಜಾಲೀಮರವು, ದೀಪಕ್ಕೆ ಬೇಕಾದ ಎಣ್ಣೆಯು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳು, ಕಡಲು ಹಂದಿಯ ತೊಗಲುಗಳು, ಜಾಲೀಮರ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳೂ ಕಡಲು ಹಂದಿಯ ತೊಗಲುಗಳೂ ಜಾಲೀಮರವೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕೆಂಪುಬಣ್ಣದ ಕುರಿದೊಗಲು, ಕಡಲುಹಂದಿಯ ತೊಗಲು, ಜಾಲೀಮರ, ಅಧ್ಯಾಯವನ್ನು ನೋಡಿ |