Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:19 - ಕನ್ನಡ ಸಮಕಾಲಿಕ ಅನುವಾದ

19 ಅದಲ್ಲದೆ ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಿದರು. ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದಲ್ಲದೆ ಹದಮಾಡಿರುವ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಲ್ಲದೆ ಹದಮಾಡಿರುವ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಳಿಕ ಅವರು ಪವಿತ್ರಗುಡಾರಕ್ಕೆ ಎರಡು ಮೇಲ್ಹೊದಿಕೆಗಳನ್ನು ಮಾಡಿದರು. ಒಂದು ಮೇಲ್ಹೊದಿಕೆಯನ್ನು ಕೆಂಪು ಬಣ್ಣದ ಕುರಿದೊಗಲುಗಳಿಂದ ಮಾಡಿದರು; ಮತ್ತೊಂದು ಮೇಲ್ಹೊದಿಕೆಯನ್ನು ಕಡಲುಹಂದಿಯ ತೊಗಲುಗಳಿಂದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:19
4 ತಿಳಿವುಗಳ ಹೋಲಿಕೆ  

ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಬೇಕು, ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಬೇಕು.


ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ.


ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡಣೆಗೆ ಅವರು ಕಂಚಿನ ಐವತ್ತು ಕೊಂಡಿಗಳನ್ನು ಮಾಡಿದರು.


ಗುಡಾರವು ನಿಂತುಕೊಂಡಿರುವುದಕ್ಕೆ ಅವರು ಜಾಲಿ ಮರದಿಂದ ಚೌಕಟ್ಟುಗಳನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು