ವಿಮೋಚನಕಾಂಡ 36:20 - ಕನ್ನಡ ಸಮಕಾಲಿಕ ಅನುವಾದ20 ಗುಡಾರವು ನಿಂತುಕೊಂಡಿರುವುದಕ್ಕೆ ಅವರು ಜಾಲಿ ಮರದಿಂದ ಚೌಕಟ್ಟುಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಗುಡಾರಕ್ಕೆ ಜಾಲೀಮರದಿಂದ ನೆಟ್ಟಗೆ ನಿಂತಿರುವ ಹಲಗೆಗಳಿಂದ ಚೌಕಟ್ಟುಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಗುಡಾರಕ್ಕೆ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಗುಡಾರಕ್ಕೆ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬಳಿಕ ಕೆಲಸಗಾರರು ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು. ಅಧ್ಯಾಯವನ್ನು ನೋಡಿ |