ವಿಮೋಚನಕಾಂಡ 36:22 - ಕನ್ನಡ ಸಮಕಾಲಿಕ ಅನುವಾದ22 ಒಂದು ಚೌಕಟ್ಟಿಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದರು. ಅದೇ ಪ್ರಕಾರ ಅವರು ಗುಡಾರದ ಎಲ್ಲಾ ಚೌಕಟ್ಟುಗಳಿಗೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಎರಡು ಕಂಬಗಳಿಗೆ ಎರಡು ಅಡ್ಡಕಂಬಗಳನ್ನು ಜೋಡಿಸಿ ಚೌಕಟ್ಟನ್ನು ಮಾಡಲಾಗಿತ್ತು. ಪವಿತ್ರಗುಡಾರದ ಪ್ರತಿ ಚೌಕಟ್ಟನ್ನು ಅದೇ ರೀತಿಯಲ್ಲಿ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿ |