ವಿಮೋಚನಕಾಂಡ 36:24 - ಕನ್ನಡ ಸಮಕಾಲಿಕ ಅನುವಾದ24 ಅವರು ಇಪ್ಪತ್ತು ಚೌಕಟ್ಟುಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿದರು ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಅದರ ಎರಡು ಪಟ್ಟಿಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೆಕಲ್ಲನ್ನು ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೇಕಲ್ಲನ್ನು ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೇ ಕಲ್ಲನ್ನು ಇಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬಳಿಕ ಅವರು ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ಒಂದು ನಿಲುವುಪೆಟ್ಟಿಗೆಗೆ ಒಂದರಂತೆ ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಿದ್ದವು. ಅಧ್ಯಾಯವನ್ನು ನೋಡಿ |