ವಿಮೋಚನಕಾಂಡ 36:25 - ಕನ್ನಡ ಸಮಕಾಲಿಕ ಅನುವಾದ25 ಇನ್ನೊಂದು ಭಾಗಕ್ಕೆ ಅಂದರೆ ಗುಡಾರದ ಉತ್ತರ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹಾಗೆಯೇ ಗುಡಾರದ ಉತ್ತರ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವರು ಪವಿತ್ರಗುಡಾರದ ಇನ್ನೊಂದು ಕಡೆಯ ಉತ್ತರ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿ |