Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:28 - ಕನ್ನಡ ಸಮಕಾಲಿಕ ಅನುವಾದ

28 ಅವರು ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪವಿತ್ರಗುಡಾರದ ಹಿಂಭಾಗದಲ್ಲಿನ ಮೂಲೆಗಳಿಗೂ ಎರಡು ಚೌಕಟ್ಟುಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:28
2 ತಿಳಿವುಗಳ ಹೋಲಿಕೆ  

ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದ ಕಡೆಗೆ ಆರು ಚೌಕಟ್ಟುಗಳನ್ನು ಮಾಡಿದರು.


ಈ ಮೂಲೆಗಳನ್ನು ಅಡಿಯಲ್ಲಿ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿದರು. ಇದೇ ರೀತಿಯಲ್ಲಿ ಅವರು ಎರಡು ಮೂಲೆಗಳಲ್ಲಿ ಎರಡಕ್ಕೂ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು