ವಿಮೋಚನಕಾಂಡ 37:1 - ಕನ್ನಡ ಸಮಕಾಲಿಕ ಅನುವಾದ1 ಬೆಚಲಯೇಲನು ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಎತ್ತರವಾಗಿರುವ ಮಂಜೂಷವನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬೆಚಲೇಲನು ಜಾಲೀಮರದಿಂದ ಪವಿತ್ರ ಪೆಟ್ಟಿಗೆಯನ್ನು ಮಾಡಿದನು. ಪೆಟ್ಟಿಗೆಯು ಎರಡೂವರೆ ಮೊಳ ಉದ್ದ ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರವಿತ್ತು. ಅಧ್ಯಾಯವನ್ನು ನೋಡಿ |