ವಿಮೋಚನಕಾಂಡ 37:12 - ಕನ್ನಡ ಸಮಕಾಲಿಕ ಅನುವಾದ12 ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ, ಅಂಚಿನ ಸುತ್ತಲೂ ಬಂಗಾರದ ತೋರಣವನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಗಳನ್ನು ಮಾಡಿ ಅದಕ್ಕೂ ನಾಲ್ಕು ಚಿನ್ನದ ತೋರಣ ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿ ಅದಕ್ಕೂ ಚಿನ್ನದ ತೋರಣ ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿ ಅದಕ್ಕೂ ಚಿನ್ನದ ಗೋಟು ಕಟ್ಟಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಳಿಕ ಅವನು ಮೇಜಿನ ಸುತ್ತಲೂ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿದನು; ಆ ಚೌಕಟ್ಟಿಗೆ ಚಿನ್ನದ ಗೋಟನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |