Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:4 - ಕನ್ನಡ ಸಮಕಾಲಿಕ ಅನುವಾದ

4 ಆಮೇಲೆ ಜಾಲಿ ಮರದ ಕೋಲುಗಳನ್ನು ಮಾಡಿಸಿ, ಅವುಗಳಿಗೆ ಬಂಗಾರದಿಂದ ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತು ಜಾಲೀಮರದ ಕಂಬಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮತ್ತು ಜಾಲೀಮರದ ಗದ್ದುಗೆಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ಜಾಲೀಮರದ ಕೋಲುಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬಳಿಕ ಪೆಟ್ಟಿಗೆಯನ್ನು ಹೊರುವುದಕ್ಕಾಗಿ ಕೋಲುಗಳನ್ನು ಜಾಲೀಮರದಿಂದ ಮಾಡಿಸಿದನು. ಅದನ್ನು ಅಪ್ಪಟ ಬಂಗಾರದಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:4
8 ತಿಳಿವುಗಳ ಹೋಲಿಕೆ  

ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ.


ಅದರ ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಎಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇರಿಸಿದನು.


ಮಂಜೂಷವನ್ನು ಹೊರುವುದಕ್ಕಾಗಿ ಕೋಲುಗಳನ್ನು ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು.


ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಮುಂಭಾಗದಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು, ಆದರೆ ಅವು ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು