ವಿಮೋಚನಕಾಂಡ 38:15 - ಕನ್ನಡ ಸಮಕಾಲಿಕ ಅನುವಾದ15 ಅಂಗಳದ ದ್ವಾರದ ಎರಡೂ ಕಡೆಗಳಲ್ಲಿ ಸುಮಾರು ಆರುವರೆ ಮೀಟರ್ ಉದ್ದವಾದ ಪರದೆಗಳಿದ್ದವು, ಅವುಗಳಿಗೆ ಮೂರು ಸ್ತಂಭಗಳು ಮತ್ತು ಮೂರು ಗದ್ದಿಗೇ ಕಲ್ಲುಗಳಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಾಗಿಲಿನ ಇನ್ನೊಂದು ಕಡೆಯಲ್ಲೂ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದೀಗೆಕಲ್ಲುಗಳೂ ಇದ್ದವು. ಅಧ್ಯಾಯವನ್ನು ನೋಡಿ |