ವಿಮೋಚನಕಾಂಡ 38:16 - ಕನ್ನಡ ಸಮಕಾಲಿಕ ಅನುವಾದ16 ಅಂಗಳದ ಸುತ್ತಲಿದ್ದ ಎಲ್ಲ ಪರದೆಗಳು ನಯವಾಗಿ ಹೊಸೆದ ನಾರಿನ ಬಟ್ಟೆಯಿಂದ ಮಾಡಲಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಂಗಳದ ಸುತ್ತಲಿರುವ ಪರದೆಗಳೆಲ್ಲವು ನಯವಾಗಿ ಹೆಣೆದ ಹತ್ತಿಯ ಬಟ್ಟೆಯಿಂದ ಮಾಡಲ್ಪಟ್ಟಿದ್ದವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಂಗಳದ ಸುತ್ತಲಿರುವ ತೆರೆಗಳೆಲ್ಲಾ ಹುರಿನಾರಿನ ಬಟ್ಟೆಯಿಂದಲೇ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಂಗಳದ ಸುತ್ತಲಿರುವ ತೆರೆಗಳೆಲ್ಲಾ ಹುರಿನಾರಿನ ಬಟ್ಟೆಯೇ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಂಗಳದ ಸುತ್ತಲಿದ್ದ ಪರದೆಗಳೆಲ್ಲಾ ಶ್ರೇಷ್ಠ ನಾರುಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿ |