Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:2 - ಕನ್ನಡ ಸಮಕಾಲಿಕ ಅನುವಾದ

2 ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದರು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬೆಗಳನ್ನು ಮಾಡಿದನು; ಅವು ಬಲಿಪೀಠದ ಅಂಗಾಂಗಗಳಾಗಿದ್ದವು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಗೆ ಏಕವಾಗಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಯಜ್ಞವೇದಿಕೆಯ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬುಗಳನ್ನು ಇಟ್ಟು ಪ್ರತಿಯೊಂದೂ ಕೊಂಬನ್ನು ಅದರ ಮೂಲೆಗೆ ಸೇರಿಸಿದನು. ಹೀಗಾಗಿ ಪ್ರತಿಯೊಂದೂ ಅಖಂಡವಾದ ಒಂದೇ ವಸ್ತುವಿನಂತಾಯಿತು. ಅವನು ಯಜ್ಞವೇದಿಕೆಯನ್ನು ತಾಮ್ರದಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:2
4 ತಿಳಿವುಗಳ ಹೋಲಿಕೆ  

ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರ ಕಂಚಿನ ಶರೀರವೋ?


ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಬೇಕು.


ಬೆಚಲೇಲನು ಜಾಲಿ ಮರದಿಂದ ದಹನಬಲಿಯ ಪೀಠವನ್ನು ಮಾಡಿದರು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.


ಅನಂತರ ಅವರು ಬಲಿಪೀಠದ ಉಪಕರಣಗಳನ್ನೆಲ್ಲಾ ಅಂದರೆ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಇವುಗಳೆನ್ನೆಲ್ಲಾ ಕಂಚಿನಿಂದ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು