ವಿಮೋಚನಕಾಂಡ 38:20 - ಕನ್ನಡ ಸಮಕಾಲಿಕ ಅನುವಾದ20 ಗುಡಾರದ ಮತ್ತು ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಗುಡಾರದ ಗೂಟಗಳೂ ಅಂಗಳದ ಗೂಟಗಳೂ ಎಲ್ಲಾ ತಾಮ್ರದವುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಗುಡಾರದ ಗೂಟಗಳೂ ಅಂಗಳದ ಗೂಟಗಳೂ ಎಲ್ಲಾ ತಾಮ್ರದವುಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಪವಿತ್ರಗುಡಾರದ ಎಲ್ಲಾ ಗೂಟಗಳು ಮತ್ತು ಅಂಗಳದ ಸುತ್ತಲಿದ್ದ ಪರದೆಗಳ ಗೂಟಗಳು ತಾಮ್ರದಿಂದ ಮಾಡಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿ |