ವಿಮೋಚನಕಾಂಡ 38:26 - ಕನ್ನಡ ಸಮಕಾಲಿಕ ಅನುವಾದ26 ಪರಿಶುದ್ಧಾಲಯದ ನಿಯಮದ ಮೇರೆಗೆ ಪ್ರತಿಯೊಬ್ಬ ಮನುಷ್ಯನಿಂದ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಕೊಟ್ಟವರ ಲೆಕ್ಕವನ್ನು ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲಿನ ಪ್ರಾಯದವರನ್ನು ಲೆಕ್ಕ ಮಾಡಲಾಗಿ ಅದು 6,03,550 ಗಂಡಸರ ಸಂಖ್ಯೆ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ಗಂಡಸರನ್ನು ಲೆಕ್ಕಿಸಲಾಯಿತು. ಅಲ್ಲಿ ಆರು ಲಕ್ಷದ ಮೂರು ಸಾವಿರದ ಐನೂರೈವತ್ತು ಮಂದಿ ಗಂಡಸರಿದ್ದರು ಮತ್ತು ಪ್ರತಿಯೊಬ್ಬನು ತಲಾ ಒಂದು ಬೆಕಾ ಬೆಳ್ಳಿಯನ್ನು ತೆರಿಗೆಯಾಗಿ ಕೊಡಬೇಕಾಯಿತು. (ಅಧಿಕೃತ ಅಳತೆಯ ಪ್ರಕಾರ ಒಂದು ಬೆಕಾ ಅಂದರೆ ಅರ್ಧ ಶೆಕೆಲ್.) ಅಧ್ಯಾಯವನ್ನು ನೋಡಿ |