Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:30 - ಕನ್ನಡ ಸಮಕಾಲಿಕ ಅನುವಾದ

30 ಆ ಕಂಚಿನಿಂದ ಅವರು ದೇವದರ್ಶನದ ಗುಡಾರದ ದ್ವಾರಗಳಿಗೆ ಗದ್ದಿಗೇ ಕಲ್ಲುಗಳನ್ನೂ ಬಲಿಪೀಠವನ್ನೂ ಅದಕ್ಕೆ ಕಂಚಿನ ಜಾಳಿಗೆಯನ್ನೂ ಬಲಿಪೀಠದ ಸಮಸ್ತ ಪಾತ್ರೆಗಳನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದರಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಗದ್ದಿಗೇಕಲ್ಲುಗಳನ್ನು, ತಾಮ್ರದ ಬಲಿಪೀಠವನ್ನು, ಅದರ ತಾಮ್ರದ ಜಾಳಿಗೆಯನ್ನು, ಬಲಿಪೀಠದ ಎಲ್ಲ ಉಪಕರಣಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇದರಿಂದ ದೇವದರ್ಶನದ ಗುಡಾರದ ಬಾಗಲಿನ ಗದ್ದಿಗೇಕಲ್ಲುಗಳನ್ನೂ ತಾಮ್ರದ ಯಜ್ಞವೇದಿಯನ್ನೂ ಅದರ ತಾಮ್ರದ ಜಾಳಿಗೆಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆ ತಾಮ್ರವನ್ನು ದೇವದರ್ಶನಗುಡಾರದ ಬಾಗಿಲಿನ ಗದ್ದಿಗೇಕಲ್ಲುಗಳನ್ನು ಮಾಡಲು ಉಪಯೋಗಿಸಲಾಯಿತು. ಯಜ್ಞವೇದಿಕೆಯನ್ನು ಮತ್ತು ತಾಮ್ರದ ಜಾಳಿಗೆಯನ್ನು ಮಾಡಲು ಅವರು ತಾಮ್ರವನ್ನು ಉಪಯೋಗಿಸಿದರು. ಯಜ್ಞವೇದಿಕೆಯ ಎಲ್ಲಾ ಉಪಕರಣಗಳನ್ನು ಮತ್ತು ಬಟ್ಟಲುಗಳನ್ನು ಮಾಡಲು ತಾಮ್ರವನ್ನು ಉಪಯೋಗಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:30
7 ತಿಳಿವುಗಳ ಹೋಲಿಕೆ  

ಆ ಪರದೆಗೆ ಜಾಲಿ ಮರದ ಐದು ಕಂಬಗಳನ್ನು ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಎರಕಹೊಯಿಸಬೇಕು.


ಅಂಗಳದ ಸುತ್ತಲಿರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳು, ಬೆಳ್ಳಿಯ ಕೊಂಡಿಗಳು ಮತ್ತು ಗದ್ದಿಗೇ ಕಲ್ಲುಗಳು ಕಂಚಿನದ್ದಾಗಿರಬೇಕು.


ಆ ಕಡೆಯಲ್ಲಿ ಇಪ್ಪತ್ತು ಸ್ತಂಭಗಳು ಮತ್ತು ಅವುಗಳಿಗೆ ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿರಬೇಕು. ಸ್ತಂಭಗಳ ಕೊಂಡಿಗಳನ್ನು ಮತ್ತು ಅವುಗಳ ಪಟ್ಟಿಗಳನ್ನು ಬೆಳ್ಳಿಯಿಂದ ಮಾಡಬೇಕು.


ಅದಕ್ಕೆ ಹೆಣಿಗೆ ಕೆಲಸದಿಂದ ಕಂಚಿನ ಜಾಳಿಗೆಯನ್ನು ಮಾಡಿ, ಆ ಜಾಳಿಗೆಯ ನಾಲ್ಕು ಮೂಲೆಗಳಿಗೆ ಕಂಚಿನ ನಾಲ್ಕು ಬಳೆಗಳನ್ನು ಮಾಡಬೇಕು.


ವಿಶೇಷ ಕಾಣಿಕೆಯಾಗಿ ಬಂದ ಕಂಚು 2,425 ಕಿಲೋಗ್ರಾಂ ತೂಕವಿತ್ತು.


ಅಂಗಳದ ಸುತ್ತಲಿನ ಗದ್ದಿಗೇ ಕಲ್ಲುಗಳನ್ನೂ, ಗುಡಾರದ ಮತ್ತು ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದರು.


ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು