Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:31 - ಕನ್ನಡ ಸಮಕಾಲಿಕ ಅನುವಾದ

31 ಅಂಗಳದ ಸುತ್ತಲಿನ ಗದ್ದಿಗೇ ಕಲ್ಲುಗಳನ್ನೂ, ಗುಡಾರದ ಮತ್ತು ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಂಗಳದ ಗದ್ದಿಗೆಕಲ್ಲುಗಳನ್ನು, ಅಂಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗು ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಂಗಳದ ಸುತ್ತಲಿನ ಗದ್ದಿಗೇಕಲ್ಲುಗಳನ್ನು, ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಜ್ಞವೇದಿಯ ಎಲ್ಲಾ ಉಪಕರಣಗಳನ್ನೂ ಅಂಗಳದ ಸುತ್ತಲಿನ ಗದ್ದಿಗೇಕಲ್ಲುಗಳನ್ನೂ ಅಂಗಳದ ಬಾಗಲಿನ ಗದ್ದಿಗೇಕಲ್ಲುಗಳನ್ನೂ ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅದನ್ನು ಅಂಗಳದ ಸುತ್ತಲಿರುವ ಪರದೆಗಳ ಮತ್ತು ಬಾಗಿಲಿನ ಪರದೆಗಳ ಗದ್ದಿಗೇಕಲ್ಲುಗಳಿಗೂ ಉಪಯೋಗಿಸಲಾಯಿತು. ತಾಮ್ರವನ್ನು ಪವಿತ್ರಗುಡಾರದ ಮತ್ತು ಅಂಗಳದ ಸುತ್ತಲಿರುವ ಪರದೆಗಳ ಗೂಟಗಳನ್ನು ಮಾಡಲು ಉಪಯೋಗಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:31
4 ತಿಳಿವುಗಳ ಹೋಲಿಕೆ  

ಆ ಕಂಚಿನಿಂದ ಅವರು ದೇವದರ್ಶನದ ಗುಡಾರದ ದ್ವಾರಗಳಿಗೆ ಗದ್ದಿಗೇ ಕಲ್ಲುಗಳನ್ನೂ ಬಲಿಪೀಠವನ್ನೂ ಅದಕ್ಕೆ ಕಂಚಿನ ಜಾಳಿಗೆಯನ್ನೂ ಬಲಿಪೀಠದ ಸಮಸ್ತ ಪಾತ್ರೆಗಳನ್ನೂ ಮಾಡಿದರು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಮೇರೆಗೆ ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಪವಿತ್ರ ಆಲಯದ ಸೇವೆ ಮಾಡುವುದಕ್ಕೆ ಕಲಾತ್ಮಕವಾಗಿ ನೇಯ್ದ ಸೇವಾ ವಸ್ತ್ರಗಳನ್ನು ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.


ಆ ಕಡೆಯಲ್ಲಿ ಇಪ್ಪತ್ತು ಸ್ತಂಭಗಳು ಮತ್ತು ಅವುಗಳಿಗೆ ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿರಬೇಕು. ಸ್ತಂಭಗಳ ಕೊಂಡಿಗಳನ್ನು ಮತ್ತು ಅವುಗಳ ಪಟ್ಟಿಗಳನ್ನು ಬೆಳ್ಳಿಯಿಂದ ಮಾಡಬೇಕು.


ಗುಡಾರದ ಕೆಲಸಕ್ಕೆ ಬೇಕಾಗುವ ಎಲ್ಲಾ ಉಪಕರಣಗಳು, ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದವುಗಳಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು