Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:11 - ಕನ್ನಡ ಸಮಕಾಲಿಕ ಅನುವಾದ

11 ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ ಮತ್ತು ಪಚ್ಚೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲಮಣಿ ಮತ್ತು ವಜ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎರಡನೆಯ ಸಾಲಿನಲ್ಲಿ ಕೆಂಪರಲು ನೀಲ ಪಚ್ಚೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎರಡನೆಯ ಸಾಲಿನಲ್ಲಿ ಕೆಂಪರಲು ನೀಲ ಪಚ್ಚೆಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲಪಚ್ಚೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:11
5 ತಿಳಿವುಗಳ ಹೋಲಿಕೆ  

ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ ಮತ್ತು ಪಚ್ಚೆಗಳಿರಬೇಕು.


ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳಿರಬೇಕು.


ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಪಟಿಕಗಳಿದ್ದವು.


ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಿಕ ಮತ್ತು ಧೂಮ್ರಮಣಿಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು