ವಿಮೋಚನಕಾಂಡ 39:16 - ಕನ್ನಡ ಸಮಕಾಲಿಕ ಅನುವಾದ16 ಬಂಗಾರದ ಆ ಎರಡು ಜವೆಗಳನ್ನು ಮಾಡಿ, ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಎರಡು ಚಿನ್ನದ ಬಳೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಎದೆಪದಕದ ಎರಡು ಮೂಲೆಗಳಿಗೆ ಜೋಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಎರಡು ಚಿನ್ನದ ಜವೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಫಲಕದ ಎರಡು ಮೂಲೆಗಳಲ್ಲಿ ತಗಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಎರಡು ಚಿನ್ನದ ಜವೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಪದಕದ ಎರಡು ಮೂಲೆಗಳಿಗೆ ತಗಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಕೆಲಸಗಾರರು ಎರಡು ಚಿನ್ನದ ಕುಂದಣಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿದರು. ಅವರು ಎರಡು ಚಿನ್ನದ ಉಂಗುರಗಳನ್ನು ದೈವನಿರ್ಣಯಪದಕದ ಎರಡು ಕೊನೆಗಳಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿ |