Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:17 - ಕನ್ನಡ ಸಮಕಾಲಿಕ ಅನುವಾದ

17 ಬಂಗಾರದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೆಣಿಗೇಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಜೋಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೆಣಿಗೆ ಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಫಲಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಸಿಕ್ಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೆಣಿಗೇ ಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಸಿಕ್ಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಅವರು ದೈವನಿರ್ಣಯಪದಕದ ಕೊನೆಗಳಲ್ಲಿರುವ ಉಂಗುರಗಳಿಗೆ ಎರಡು ಚಿನ್ನದ ಸರಪಣಿಗಳನ್ನು ಸಿಕ್ಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:17
3 ತಿಳಿವುಗಳ ಹೋಲಿಕೆ  

ಹೊಸೆದ ಹಗ್ಗದಂತೆ ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೆ ಕೆಲಸದಿಂದ ಮಾಡಿ, ಆ ಹೆಣೆದ ಸರಪಣಿಗಳ ಕೊನೆಗಳನ್ನು ಜವೆಗಳಿಗೆ ಸೇರಿಸಿಬೇಕು.


ಬಂಗಾರದ ಆ ಎರಡು ಜವೆಗಳನ್ನು ಮಾಡಿ, ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದರು.


ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸೇರಿಸಿ, ಏಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು