ವಿಮೋಚನಕಾಂಡ 39:20 - ಕನ್ನಡ ಸಮಕಾಲಿಕ ಅನುವಾದ20 ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ, ಏಫೋದಿನ ಮುಂಬದಿಯ ಕೆಳಗಿನ ಎರಡು ಹೆಗಲಿನ ಪಟ್ಟಿಗಳಲ್ಲಿ, ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಏಫೋದ್ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮತ್ತು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಚಿತ್ರಕಲೆಯಿಂದ ಕೂಡಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮತ್ತು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವರು ಎರಡು ಚಿನ್ನದ ಉಂಗುರಗಳನ್ನು ಏಫೋದಿನ ಮುಂಭಾಗದಲ್ಲಿ ಭುಜದ ಪಟ್ಟಿಗಳ ಕೆಳಭಾಗದಲ್ಲಿ ಇರಿಸಿದರು. ಈ ಉಂಗುರಗಳು ನಡುಕಟ್ಟಿನ ಮೇಲ್ಗಡೆಯಲ್ಲಿರುವ ಕಟ್ಟಿನ ಹತ್ತಿರ ಇದ್ದವು. ಅಧ್ಯಾಯವನ್ನು ನೋಡಿ |