ವಿಮೋಚನಕಾಂಡ 39:33 - ಕನ್ನಡ ಸಮಕಾಲಿಕ ಅನುವಾದ33 ಆಗ ಅವರು ದೇವದರ್ಶನದ ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಮೇಲ್ಹೊದಿಕೆಯನ್ನು, ಅದರ ಎಲ್ಲಾ ಸಲಕರಣೆಗಳನ್ನು ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಗ ಅವರು ಆ ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು, ಅದಕ್ಕೆ ಸಂಬಂಧಪಟ್ಟ ಉಪಕರಣಗಳೆಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು, ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆಗ ಅವರು ಆ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು; ಡೇರೆಯನ್ನೂ ಅದಕ್ಕೆ ಸಂಬಂಧಪಟ್ಟದ್ದೆಲ್ಲವನ್ನೂ, ಅಂದರೆ ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆಗ ಅವರು ಆ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಏನಂದರೆ - ಡೇರೆಯನ್ನೂ ಅದಕ್ಕೆ ಸಂಬಂಧಪಟ್ಟದ್ದೆಲ್ಲವನ್ನೂ ಅಂದರೆ ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಬಳಿಕ ಅವರು ಪವಿತ್ರಗುಡಾರವನ್ನು ಮೋಶೆಗೆ ತೋರಿಸಿದರು. ಅವರು ಗುಡಾರವನ್ನೂ ಅದರಲ್ಲಿರುವ ವಸ್ತುಗಳನ್ನೆಲ್ಲಾ ಅವನಿಗೆ ತೋರಿಸಿದರು. ಬಳೆಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳನ್ನೆಲ್ಲಾ ಅವನಿಗೆ ತೋರಿಸಿದರು. ಅಧ್ಯಾಯವನ್ನು ನೋಡಿ |