Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:34 - ಕನ್ನಡ ಸಮಕಾಲಿಕ ಅನುವಾದ

34 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲುಹಂದಿಗಳ ಚರ್ಮಗಳ ಹೊದಿಕೆಗಳನ್ನು, ಮರೆಮಾಡುವ ಪರದೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು, ಕಡಲಪ್ರಾಣಿಯ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು ಹಾಗೂ ಗರ್ಭಗುಡಿಯನ್ನು ಮರೆಮಾಡುವ ಪರದೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದುಂಟಾದ ಮೇಲ್ಹೊದಿಕೆ, ಕಡಲುಹಂದಿಯ ತೊಗಲುಗಳಿಂದುಂಟಾದ ಮೇಲ್ಹೊದಿಕೆ, (ಮಹಾಪವಿತ್ರ ಸ್ಥಾನವನ್ನು ಮರೆಮಾಡುವ ತೆರೆ) ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದುಂಟಾದ ಮೇಲ್ಹೊದಿಕೆಯು, ಕಡಲು ಹಂದಿಯ ತೊಗಲುಗಳಿಂದುಂಟಾದ ಮೇಲ್ಹೊದಿಕೆಯು, [ಮಹಾಪವಿತ್ರಸ್ಥಾನವನ್ನು] ಮರೆಮಾಡುವ ತೆರೆಯು ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅವರು ಕೆಂಪುಬಣ್ಣದ ಕುರಿತೊಗಲಿನಿಂದ ಮಾಡಿದ ಗುಡಾರದ ಮೇಲ್ಹೊದಿಕೆಯನ್ನು ಅವನಿಗೆ ತೋರಿಸಿದರು; ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನೂ ಅವನಿಗೆ ತೋರಿಸಿದರು. ಮಹಾಪವಿತ್ರಸ್ಥಳವನ್ನು ಮುಚ್ಚುವ ಪರದೆಯನ್ನೂ ಅವನಿಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:34
4 ತಿಳಿವುಗಳ ಹೋಲಿಕೆ  

ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ.


ಆಗ ಅವರು ದೇವದರ್ಶನದ ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಮೇಲ್ಹೊದಿಕೆಯನ್ನು, ಅದರ ಎಲ್ಲಾ ಸಲಕರಣೆಗಳನ್ನು ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು,


ಒಡಂಬಡಿಕೆಯ ಮಂಜೂಷನ್ನು, ಅದರ ಕೋಲುಗಳನ್ನು, ಕರುಣಾಸನವನ್ನು,


ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಬೇಕು, ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು