ವಿಮೋಚನಕಾಂಡ 39:4 - ಕನ್ನಡ ಸಮಕಾಲಿಕ ಅನುವಾದ4 ಆ ಕವಚಕ್ಕೆ ಅದರ ಎರಡೂ ಕೊನೆಗಳನ್ನು ಜೋಡಿಸುವುದಕ್ಕೆ ಎರಡು ಹೆಗಲು ಪಟ್ಟಿಗಳನ್ನು ತಯಾರಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಏಫೋದ್ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಅಂಚುಗಳು ಜೋಡಿಸಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು. ಅದರ ಎರಡು ಕೊನೆಗಳನ್ನು ಜೋಡಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಕೊನೆಗಳು ಜೋಡಿಸಲ್ಪಟ್ಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಏಫೋದಿನ ಭುಜದ ಪಟ್ಟಿಗಳನ್ನು ಮಾಡಿದರು. ಅವರು ಈ ಭುಜದ ಪಟ್ಟಿಗಳನ್ನು ಏಫೋದಿನ ಎರಡು ಮೂಲೆಗಳಿಗೆ ಕಟ್ಟಿದರು. ಅಧ್ಯಾಯವನ್ನು ನೋಡಿ |