ವಿಮೋಚನಕಾಂಡ 39:7 - ಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಇಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ರತ್ನಗಳನ್ನು ಇಸ್ರಾಯೇಲರ ಜ್ಞಾಪಕಾರ್ಥವಾಗಿ ಅವುಗಳನ್ನು ಏಫೋದ್ ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಎರಡು ರತ್ನಗಳು ಇಸ್ರಯೇಲರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಅವುಗಳನ್ನು ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದರು. ಸರ್ವೇಶ್ವರ ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಎರಡು ರತ್ನಗಳು ಇಸ್ರಾಯೇಲ್ಯರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಅವುಗಳನ್ನು ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು. ಯೆಹೋವನು ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಬಳಿಕ ಅವರು ಈ ರತ್ನಗಳನ್ನು ಏಫೋದಿನ ಭುಜದ ಪಟ್ಟಿಯಲ್ಲಿ ಇಟ್ಟರು. ಇಸ್ರೇಲರನ್ನು ದೇವರ ಜ್ಞಾಪಕಕ್ಕೆ ತರುವಂತೆ ಈ ರತ್ನಗಳು ಇಡಲ್ಪಟ್ಟವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಯಿತು. ಅಧ್ಯಾಯವನ್ನು ನೋಡಿ |