Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:12 - ಕನ್ನಡ ಸಮಕಾಲಿಕ ಅನುವಾದ

12 “ಆರೋನನನ್ನೂ, ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ, ಅವರನ್ನು ನೀರಿನಿಂದ ಸ್ನಾನ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಅದಲ್ಲದೆ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಅದಲ್ಲದೆ ಆರೋನನನ್ನು ಮತ್ತು ಅವನ ಮಕ್ಕಳನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ ಅವರನ್ನು ಸ್ನಾನಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಲ್ಲದೆ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಬರಮಾಡಿ ಅವರನ್ನು ಸ್ನಾನಮಾಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ಬಾಗಿಲಿಗೆ ಕರೆಸು. ಅವರಿಗೆ ನೀರಿನಿಂದ ಸ್ನಾನ ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:12
12 ತಿಳಿವುಗಳ ಹೋಲಿಕೆ  

ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.


ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.


ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.


ಗಂಗಾಳವನ್ನೂ, ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ, ಅದನ್ನು ಪ್ರತಿಷ್ಠಾಪನೆ ಮಾಡಬೇಕು.


ಆಗ ನೀನು ಲೇವಿಯರನ್ನು ದೇವದರ್ಶನದ ಗುಡಾರದ ಮುಂದೆ ಕರೆತಂದು, ಇಸ್ರಾಯೇಲರ ಸಮೂಹವನ್ನೆಲ್ಲಾ ಒಟ್ಟುಗೂಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು