ವಿಮೋಚನಕಾಂಡ 40:18 - ಕನ್ನಡ ಸಮಕಾಲಿಕ ಅನುವಾದ18 ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ, ಅದರ ಕಾಲುಗಳನ್ನು ಬಿಗಿದು, ಅದರ ಚೌಕಟ್ಟುಗಳನ್ನು ಇರಿಸಿ, ಅಗುಳಿಗಳನ್ನು ಹಾಕಿ, ಅದರ ಸ್ತಂಭಗಳನ್ನು ನಿಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇ ಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋವನು ಹೇಳಿದಂತೆಯೇ ಮೋಶೆಯು ಪವಿತ್ರಗುಡಾರವನ್ನು ನಿಲ್ಲಿಸಿದನು. ಅವನು ಮೊದಲು ಗದ್ದಿಗೇಕಲ್ಲುಗಳನ್ನು ಕೆಳಗೆ ಇರಿಸಿದನು. ಬಳಿಕ ಅವನು ಗದ್ದಿಗೇಕಲ್ಲುಗಳ ಮೇಲೆ ಚೌಕಟ್ಟುಗಳನ್ನು ಇರಿಸಿದನು. ಬಳಿಕ ಅವನು ಅಗುಳಿಗಳನ್ನಿರಿಸಿ ಕಂಬಗಳನ್ನು ನಿಲ್ಲಿಸಿದನು. ಅಧ್ಯಾಯವನ್ನು ನೋಡಿ |