ವಿಮೋಚನಕಾಂಡ 40:20 - ಕನ್ನಡ ಸಮಕಾಲಿಕ ಅನುವಾದ20 ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಕೊಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು. ಅಧ್ಯಾಯವನ್ನು ನೋಡಿ |