ವಿಮೋಚನಕಾಂಡ 40:22 - ಕನ್ನಡ ಸಮಕಾಲಿಕ ಅನುವಾದ22 ಅನಂತರ ಮೋಶೆ ದೇವದರ್ಶನದ ಗುಡಾರದ ಉತ್ತರ ಭಾಗದಲ್ಲಿ, ಪರದೆಯ ಹೊರಗೆ ಮೇಜನ್ನು ಇಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರ ಭಾಗದಲ್ಲಿ ತೆರೆಯ ಹೊರಗಡೆ ಮೇಜನ್ನು ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದಲ್ಲದೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರಕಡೆಯಲ್ಲಿ ತೆರೆಯ ಹೊರಗಡೆ ಮೇಜನ್ನು ಇಟ್ಟು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದಲ್ಲದೆ ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರಕಡೆಯಲ್ಲಿ ತೆರೆಯ ಹೊರಗಡೆ ಮೇಜನ್ನು ಇಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ತರುವಾಯ ಮೋಶೆಯು ದೇವದರ್ಶನಗುಡಾರದಲ್ಲಿ ಮೇಜನ್ನು ಇರಿಸಿದನು. ಪವಿತ್ರಗುಡಾರದ ಉತ್ತರಭಾಗದಲ್ಲಿ ಅದನ್ನು ಇರಿಸಿದನು. ಅವನು ಅದನ್ನು ಪವಿತ್ರಸ್ಥಳದಲ್ಲಿ ಪರದೆಯ ಮುಂಭಾಗದಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿ |