ವಿಮೋಚನಕಾಂಡ 40:25 - ಕನ್ನಡ ಸಮಕಾಲಿಕ ಅನುವಾದ25 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಯೆಹೋವ ದೇವರ ಸನ್ನಿಧಿಯಲ್ಲಿ ದೀಪಗಳನ್ನು ಇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅದರ ಹಣತೆಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ತರುವಾಯ ಮೋಶೆಯು ಯೆಹೋವನ ಮುಂದಿರುವ ದೀಪಸ್ತಂಭದಲ್ಲಿ ಹಣತೆಗಳನ್ನು ಇರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು. ಅಧ್ಯಾಯವನ್ನು ನೋಡಿ |