ವಿಮೋಚನಕಾಂಡ 40:31 - ಕನ್ನಡ ಸಮಕಾಲಿಕ ಅನುವಾದ31 ಮೋಶೆಯೂ, ಆರೋನನೂ, ಅವನ ಪುತ್ರರೂ ಅದರಲ್ಲಿ ಕೈಕಾಲುಗಳನ್ನು ತೊಳೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮೋಶೆಯು, ಆರೋನನು ಮತ್ತು ಅವನ ಮಕ್ಕಳೂ ಅದರಲ್ಲಿ ಕೈಕಾಲು ತೊಳೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅದರಲ್ಲಿ ಮೋಶೆಯೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅದರಲ್ಲಿ ಮೋಶೆಯೂ ಆರೋನನೂ ಅವನ ಮಕ್ಕಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಮೋಶೆ, ಆರೋನ ಮತ್ತು ಆರೋನನ ಪುತ್ರರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದಕ್ಕಾಗಿ ಈ ಗಂಗಾಳವನ್ನು ಉಪಯೋಗಿಸಿದರು. ಅಧ್ಯಾಯವನ್ನು ನೋಡಿ |