ವಿಮೋಚನಕಾಂಡ 40:34 - ಕನ್ನಡ ಸಮಕಾಲಿಕ ಅನುವಾದ34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು. ಅಧ್ಯಾಯವನ್ನು ನೋಡಿ |