ವಿಮೋಚನಕಾಂಡ 40:37 - ಕನ್ನಡ ಸಮಕಾಲಿಕ ಅನುವಾದ37 ಆದರೆ ಮೇಘವು ಮೇಲಕ್ಕೆ ಎತ್ತದೇ ಇರುವಾಗ ಅದು ಎತ್ತುವ ದಿವಸದವರೆಗೆ ಅವರು ಪ್ರಯಾಣ ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆ ಮೇಘವು ಮೇಲಕ್ಕೆ ಹೋಗದೇ ಇದ್ದು ಅದು ಹೊರಡುವ ತನಕ ಅವರು ಪ್ರಯಾಣ ಮಾಡದೆ ಇರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಆ ಮೇಘವು ಬಿಡದೆ ಇರುವಾಗ ಅದು ಬಿಡುವ ತನಕ ಪ್ರಯಾಣಮಾಡದೆ ಇರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆ ಮೇಘವು ಬಿಡದೆ ಇರುವಾಗ ಅದು ಬಿಡುವ ತನಕ ಪ್ರಯಾಣಮಾಡದೆ ಇರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆದರೆ ಮೋಡವು ಪವಿತ್ರಗುಡಾರದ ಮೇಲಿದ್ದಾಗ ಜನರು ಪ್ರಯಾಣ ಮಾಡುತ್ತಿರಲಿಲ್ಲ. ಮೋಡವು ಮೇಲೇಳುವವರೆಗೆ ಅವರು ಅಲ್ಲೇ ಇರುತ್ತಿದ್ದರು. ಅಧ್ಯಾಯವನ್ನು ನೋಡಿ |