ವಿಮೋಚನಕಾಂಡ 40:38 - ಕನ್ನಡ ಸಮಕಾಲಿಕ ಅನುವಾದ38 ಏಕೆಂದರೆ ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿ ಅವರ ಕಣ್ಣುಗಳ ಮುಂದೆ ಹಗಲಿನಲ್ಲಿ ಯೆಹೋವ ದೇವರ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಇಸ್ರಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲುಹೊತ್ತಿನಲ್ಲಿ ಸರ್ವೇಶ್ವರನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಇಸ್ರಾಯೇಲ್ಯರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಹೀಗೆ ಯೆಹೋವನ ಮೋಡವು ಹಗಲಿನಲ್ಲಿ ಪವಿತ್ರಗುಡಾರದ ಮೇಲೆ ನಿಂತಿತು. ರಾತ್ರಿಯಲ್ಲಿ ಮೋಡದಲ್ಲಿ ಅಗ್ನಿಯು ಪ್ರಕಾಶಿಸುತ್ತಿತ್ತು. ಆದ್ದರಿಂದ ಇಸ್ರೇಲ್ ಜನರೆಲ್ಲರೂ ತಾವು ಪ್ರಯಾಣ ಮಾಡುವಾಗ, ಮೋಡವನ್ನು ನೋಡಬಹುದಾಗಿತ್ತು. ಅಧ್ಯಾಯವನ್ನು ನೋಡಿ |