ವಿಮೋಚನಕಾಂಡ 40:5 - ಕನ್ನಡ ಸಮಕಾಲಿಕ ಅನುವಾದ5 ನೀನು ಮಾಡಿದ ಚಿನ್ನದ ಧೂಪಪೀಠವನ್ನು ಒಡಂಬಡಿಕೆಯ ಮಂಜೂಷದ ಎದುರಾಗಿ ಇಟ್ಟು, ದೇವದರ್ಶನದ ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಕೆಯನ್ನು ಇಟ್ಟು, ಗುಡಾರದ ಬಾಗಿಲಲ್ಲಿ ಪರದೆಯನ್ನು ಕಟ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಲಲ್ಲಿ ಪರದೆಯನ್ನು ಕಟ್ಟಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಗುಡಾರದೊಳಗೆ ಧೂಪವನ್ನು ಅರ್ಪಿಸಲು ಬಂಗಾರದ ವೇದಿಕೆಯನ್ನು ಇಡು. ವೇದಿಕೆಯನ್ನು ಒಡಂಬಡಿಕೆಯ ಪೆಟ್ಟಿಗೆಯ ಮುಂದಿರಿಸು. ಬಳಿಕ ಪವಿತ್ರಗುಡಾರದ ಪ್ರವೇಶದಲ್ಲಿ ಪರದೆಯನ್ನು ಇರಿಸು. ಅಧ್ಯಾಯವನ್ನು ನೋಡಿ |