Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:8 - ಕನ್ನಡ ಸಮಕಾಲಿಕ ಅನುವಾದ

8 ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ಪರದೆಯನ್ನು ತೂಗು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಂಗಳದ ಸುತ್ತಲಿನ ಆವರಣವನ್ನು ತೆರೆದು, ಅಂಗಳದ ಬಾಗಿಲಿಗೆ ಪರದೆಯನ್ನು ತೂಗಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಂಗಳದ ಸುತ್ತಲೂ ಆವರಣವನ್ನು ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ತೂಗುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಂಗಳದ ಸುತ್ತಲೂ ಆವರಣವನ್ನು ನಿಲ್ಲಿಸಿ ಅಂಗಳದ ಬಾಗಲಿಗೆ ಪರದೆಯನ್ನು ತೂಗಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಂಗಳದ ಸುತ್ತಲೂ ಪರದೆಗಳ ಗೋಡೆಯನ್ನು ನಿಲ್ಲಿಸು. ಬಳಿಕ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:8
8 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


ಮೋಶೆಯು ಗುಡಾರಕ್ಕೂ, ಬಲಿಪೀಠಕ್ಕೂ ಸುತ್ತಲೂ ಅಂಗಳವನ್ನು ನಿಲ್ಲಿಸಿ, ಅಂಗಳದ ಬಾಗಿಲಿನ ಪರದೆಯನ್ನು ತೂಗುಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.


ನೀನು ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಗಂಗಾಳವನ್ನಿಟ್ಟು, ಅದರಲ್ಲಿ ನೀರನ್ನು ತುಂಬಿಸಬೇಕು.


“ನೀನು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ, ಅದರಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ ಪರಿಶುದ್ಧ ಮಾಡು. ಆಗ ಅದು ಪರಿಶುದ್ಧವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು